ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

zp president

ADVERTISEMENT

ಗ್ರಾ.ಪಂ ಸದಸ್ಯರಿಗೆ ಕಾಂಗ್ರೆಸ್ ಅಭಿನಂದನೆ

'ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳ ಅಥವಾ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
Last Updated 8 ಜನವರಿ 2021, 5:59 IST
ಗ್ರಾ.ಪಂ ಸದಸ್ಯರಿಗೆ ಕಾಂಗ್ರೆಸ್ ಅಭಿನಂದನೆ

ಯಾದಗಿರಿ ಜಿಪಂ ಅಧ್ಯಕ್ಷಗಿರಿಗೆ ಕಾಂಗ್ರೆಸ್ ಅಭ್ಯರ್ಥಿ ಶರಣಮ್ಮ, ಕಾಂಗ್ರೆಸ್ ಬಂಡಾಯ

ಜಿಲ್ಲಾ‌ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಗರ ಜಿಲ್ಲಾ ಪಂಚಾಯಿತಿ ಸದಸ್ಯೆ ಶರಣಮ್ಮ ನಾಗಪ್ಪ ಕಾಶಿರಾಜ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅರಕೇರಾ (ಜೆ) ಜಿಲ್ಲಾ ಪಂಚಾಯಿತಿ ಸದಸ್ಯ ಬಸಣ್ಣಗೌಡ ಯಡಿಯಾಪುರ ಬಿಜೆಪಿ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದರು.
Last Updated 10 ಜುಲೈ 2020, 8:15 IST
ಯಾದಗಿರಿ ಜಿಪಂ ಅಧ್ಯಕ್ಷಗಿರಿಗೆ ಕಾಂಗ್ರೆಸ್ ಅಭ್ಯರ್ಥಿ ಶರಣಮ್ಮ, ಕಾಂಗ್ರೆಸ್ ಬಂಡಾಯ

ವಿಜಯಪುರ ಜಿಪಂ ಅಧ್ಯಕ್ಷಗಾದಿಗೆ ಸುಜಾತಾ, ಭೀಮಾಶಂಕರ ನಡುವೆ ಅಂತಿಮ ಪೈಪೋಟಿ

ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಗಾದಿಗೆ ಇಂದು(ಜೂನ್‌ 30) ಮಧ್ಯಾಹ್ನ 3ಕ್ಕೆ ಚುನಾವಣೆ ನಿಗದಿಯಾಗಿದೆ.
Last Updated 29 ಜೂನ್ 2020, 15:07 IST
ವಿಜಯಪುರ ಜಿಪಂ ಅಧ್ಯಕ್ಷಗಾದಿಗೆ ಸುಜಾತಾ, ಭೀಮಾಶಂಕರ ನಡುವೆ ಅಂತಿಮ ಪೈಪೋಟಿ

ದಾವಣಗೆರೆ ಜಿ.ಪಂ. ಅಧ್ಯಕ್ಷರಾಗಿ ದೀಪಾ ಅವಿರೋಧ ಆಯ್ಕೆ

ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲ್ಲೂಕಿನ ಕುಂದೂರು ಕ್ಷೇತ್ರದ ಸದಸ್ಯೆ ದೀಪಾ ಜಗದೀಶ ಅವಿರೋಧವಾಗಿ ಆಯ್ಕೆಯಾದರು.
Last Updated 11 ಜೂನ್ 2020, 13:51 IST
ದಾವಣಗೆರೆ ಜಿ.ಪಂ. ಅಧ್ಯಕ್ಷರಾಗಿ ದೀಪಾ ಅವಿರೋಧ ಆಯ್ಕೆ

ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ತಹಶೀಲ್ದಾರ್ ಆದೇಶ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರಗೆ ಸಂಕಷ್ಟ
Last Updated 29 ಆಗಸ್ಟ್ 2019, 13:37 IST
ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ತಹಶೀಲ್ದಾರ್ ಆದೇಶ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಗೆ ಬಂಧನ ಭೀತಿ

ಪತಿ ಪ್ರಶಾಂತ ಐಹೊಳೆ ಬಂಧನ
Last Updated 2 ಜೂನ್ 2019, 19:55 IST
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಗೆ ಬಂಧನ ಭೀತಿ

ಬೆಳಗಾವಿ: ನಾಡಗೀತೆ ಹಾಡಿ ಕನ್ನಡ ಪ್ರೇಮ ಮೆರೆದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ!

ಬೆಳಗಾವಿಯಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದ ಸಾಮಾನ್ಯಸಭೆಯಲ್ಲಿ ಅಧ್ಯಕ್ಷೆ ಆಶಾ ಐಹೊಳೆ ಸ್ವತಃ ನಾಡಗೀತೆ ಹಾಡುವ ಮೂಲಕ ಕನ್ನಡ ಪ್ರೇಮ ಮೆರೆದರು. ಅವರೊಂದಿಗೆ ಕೆಲವು ಅಧಿಕಾರಿಗಳು ಹಾಗೂ ಸದಸ್ಯರು ದನಿಗೂಡಿಸಿದರು.
Last Updated 6 ಸೆಪ್ಟೆಂಬರ್ 2018, 11:05 IST
ಬೆಳಗಾವಿ: ನಾಡಗೀತೆ ಹಾಡಿ ಕನ್ನಡ ಪ್ರೇಮ ಮೆರೆದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ!
ADVERTISEMENT
ADVERTISEMENT
ADVERTISEMENT
ADVERTISEMENT