ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ
ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಕ್ಷೇತ್ರವಾರು ಅನುದಾನ ಹಂಚಿಕೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಕರ್ನಾಟಕ ರಾಜ್ಯ ಜಿಲ್ಲಾ ಪಂಚಾಯತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕೆರೆಹಳ್ಳಿ ನವೀನ್ ಆಗ್ರಹಿಸಿದರು.Last Updated 22 ನವೆಂಬರ್ 2018, 19:23 IST