ಶ್ರೀನಗರಕ್ಕೆ ಬಂದ ಗುಲಾಂ ನಬಿ ಆಜಾದ್ಗೆ ವಿಮಾನ ನಿಲ್ದಾಣದಲ್ಲಿ ತಡೆ
ಡೊಭಾಲ್ ಭೇಟಿ ಬಗ್ಗೆ ಆಜಾದ್ ಅವರಲ್ಲಿ ಕೇಳಿದಾಗ ಹಣ ಕೊಟ್ಟು ನೀವು ಯಾರನ್ನೂ ಬೇಕಾದರೂ ಕರೆತರಬಹುದುಎಂದು ಗುಲಾಂ ನಬಿ ಆಜಾದ್ ಉತ್ತರಿಸಿದ್ದು, ಈ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿದೆLast Updated 8 ಆಗಸ್ಟ್ 2019, 9:15 IST