ಆದಿ ಲಕ್ಷ್ಮಿ ಹೇಳಿದ ಪುರಾಣ ಕಥೆ
ಆದಿ ಲಕ್ಷ್ಮಿ ಪುರಾಣ’ ಸಿನಿಮಾದ ನಿರ್ದೇಶನ, ಛಾಯಾಗ್ರಹಣದ ಜವಾಬ್ದಾರಿ ಹೊತ್ತಿರುವುದು ಮಹಿಳೆಯರೇ. ನಟಿ ರಾಧಿಕಾ ಪಂಡಿತ್ ನಾಯಕಿಯಾಗಿರುವ ಈ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ಸಿನಿಮಾ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಇತ್ತೀಚೆಗೆ ಸುದ್ದಿಗೋಷ್ಠಿ ಕರೆದಿತ್ತು.Last Updated 15 ಜುಲೈ 2019, 9:05 IST