ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಉನ್ನಾವ್ ಅತ್ಯಾಚಾರ ಪ್ರಕರಣ

ADVERTISEMENT

ಉನ್ನಾವ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಉನ್ನಾವ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಗುರುವಾರ ಬೆಳಗ್ಗೆ ನ್ಯಾಯಾಲಯದ ವಿಚಾರಣೆಗಾಗಿ ಬರುತ್ತಿದ್ದ ವೇಳೆದುಷ್ಕರ್ಮಿಗಳು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.
Last Updated 5 ಡಿಸೆಂಬರ್ 2019, 6:42 IST
ಉನ್ನಾವ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಉನ್ನಾವ್ ಕಾರು ಅಪಘಾತ: ತನಿಖೆ ಪೂರ್ಣಗೊಳಿಸಲು ಸಿಬಿಐಗೆ 2 ವಾರ ಕಾಲಾವಕಾಶ 

ಕಳೆದ ತಿಂಗಳು ರಾಯ್‌ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರುಅಪಘಾತಕ್ಕೀಡಾದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐಗೆ ಹೆಚ್ಚುವರಿ 2 ವಾರ ಕಾಲಾವಕಾಶ ನೀಡಲಾಗಿದೆ.
Last Updated 19 ಆಗಸ್ಟ್ 2019, 6:44 IST
ಉನ್ನಾವ್ ಕಾರು ಅಪಘಾತ: ತನಿಖೆ ಪೂರ್ಣಗೊಳಿಸಲು ಸಿಬಿಐಗೆ 2 ವಾರ ಕಾಲಾವಕಾಶ 

ಸ್ವಾತಂತ್ರ್ಯದಿನದ ಜಾಹೀರಾತಿನಲ್ಲಿ ಉನ್ನಾವ್ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕ!

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿಯೋಗಿ ಆದಿತ್ಯನಾಥರ ಚಿತ್ರದ ಜತೆಕುಲ್‌ದೀಪ್ ಸೆಂಗಾರ್ ಸ್ವಾತಂತ್ರ್ಯ ದಿನಾಚರಣೆ ಶುಭಕೋರಿದ ಜಾಹೀರಾತು ಇದಾಗಿದೆ.
Last Updated 16 ಆಗಸ್ಟ್ 2019, 15:40 IST
ಸ್ವಾತಂತ್ರ್ಯದಿನದ ಜಾಹೀರಾತಿನಲ್ಲಿ ಉನ್ನಾವ್ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕ!

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು

ಅಪಘಾತದಲ್ಲಿ ಗಂಭೀರ ಗಾಯಗೊಂಡ ಸಂತ್ರಸ್ತೆಯನ್ನು ಲಖನೌದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರ ಪ್ರಕಾರ ಆಕೆಯ ಎದೆ, ಕುತ್ತಿಗೆ, ತೋಳು ಮತ್ತು ಕಾಲಿಗೆ ತೀವ್ರಗಾಯಗಳಾಗಿವೆ.
Last Updated 29 ಜುಲೈ 2019, 13:23 IST
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು

ಬಿಜೆಪಿ ಶಾಸಕ ಅತ್ಯಾಚಾರವೆಸಗಿದ್ದರೆ ಅದನ್ನು ನೀವು ಪ್ರಶ್ನಿಸಬಾರದು: ರಾಹುಲ್ ಗಾಂಧಿ

ಬಿಜೆಪಿಯನ್ನು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಟಿ ಬಚಾವೊ, ಬೇಟಿ ಪಢಾವೊ, ಭಾರತೀಯ ಮಹಿಳೆಯರಿಗೆ ವಿಶೇಷ ಶೈಕ್ಷಣಿಕ ಪ್ರಕಟಣೆ.ಬಿಜೆಪಿ ಶಾಸಕ ಅತ್ಯಾಚಾರವೆಸಗಿದರೆ ಅದನ್ನು ನೀವು ಪ್ರಶ್ನಿಸಬಾರದು ಎಂದು ಟ್ವೀಟಿಸಿದ್ದಾರೆ.
Last Updated 29 ಜುಲೈ 2019, 13:20 IST
ಬಿಜೆಪಿ ಶಾಸಕ ಅತ್ಯಾಚಾರವೆಸಗಿದ್ದರೆ ಅದನ್ನು ನೀವು ಪ್ರಶ್ನಿಸಬಾರದು: ರಾಹುಲ್ ಗಾಂಧಿ
ADVERTISEMENT
ADVERTISEMENT
ADVERTISEMENT
ADVERTISEMENT