ಮಹದಾಯಿ ವಿಚಾರ: ಜಾವಡೇಕರ್ ಪತ್ರದಲ್ಲಿ ಯಾವುದೇ ಹುರುಳಿಲ್ಲ ಎಂದ ಎಚ್.ಕೆ. ಪಾಟೀಲ
ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ. ಪತ್ರದ ಮೂಲಕ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆಎಂದು ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.Last Updated 25 ಡಿಸೆಂಬರ್ 2019, 7:37 IST