ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್‌ಡಿಕುಮಾರಸ್ವಾಮಿ

ADVERTISEMENT

ಸಿಎಎ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮ: ಕುಮಾರಸ್ವಾಮಿ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸಂಪೂರ್ಣ ಬಹುಮತ ಇದೆ ಎಂಬ ಉದ್ಧಟತನದಿಂದ ಕೇಂದ್ರ ಬಿಜೆಪಿ ಸರ್ಕಾರ ಸಿಎಎ ಜಾರಿಗೆ ಹೊರಟಿದೆ. ಇದರ ವಿರುದ್ಧ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮವಾಗಿದೆ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 24 ಡಿಸೆಂಬರ್ 2019, 12:06 IST
ಸಿಎಎ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮ: ಕುಮಾರಸ್ವಾಮಿ

ಮಂಗಳೂರು ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ: ಕುಮಾರಸ್ವಾಮಿ

ಮಂಗಳೂರು ಗಲಭೆಗೆ ಕಾರಣರಾದವರು ಯಾರೇ ಆದರೂ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ, ಈಗ ವೈರಲ್ ಆಗಿರುವ ವಿಡಿಯೊ ಸತ್ಯಾಸತ್ಯತೆ ಬಗ್ಗೆ ಮೊದಲು ತನಿಖೆ ಆಗಲಿ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.
Last Updated 24 ಡಿಸೆಂಬರ್ 2019, 9:19 IST
ಮಂಗಳೂರು ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ: ಕುಮಾರಸ್ವಾಮಿ

ನಾನು ಯಾರಿಗೂ ಛತ್ರಿ ಹಿಡಿದಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಎಚ್‌ಡಿಕೆ

‘ಈವರೆಗೆ ನಾನು ಛತ್ರಿ ಹಿಡಿದುಕೊಂಡು ಯಾರ ಮನೆ ಬಾಗಿಲಿಗೆ ಹೋಗಿಲ್ಲ. ಬದಲು, ನಿಮ್ಮ ಛತ್ರಿ ತೆರೆಯಿರಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿಯವರೇ ನಮ್ಮ ಬಳಿಯೇ ಬಂದಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.
Last Updated 2 ಡಿಸೆಂಬರ್ 2019, 14:10 IST
ನಾನು ಯಾರಿಗೂ ಛತ್ರಿ ಹಿಡಿದಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಎಚ್‌ಡಿಕೆ

ಅಭಿವೃದ್ಧಿ: ಸಾರ್ವಜನಿಕ ಚರ್ಚೆಗೆ ಸಿದ್ಧ- ಎಚ್‌ಡಿಕೆ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ; ಎಚ್‌.ಡಿ.ಕುಮಾರಸ್ವಾಮಿ ಸವಾಲು
Last Updated 26 ನವೆಂಬರ್ 2019, 19:00 IST
ಅಭಿವೃದ್ಧಿ: ಸಾರ್ವಜನಿಕ ಚರ್ಚೆಗೆ ಸಿದ್ಧ- ಎಚ್‌ಡಿಕೆ

'ಕೈ'ಗೆ ಸಿಕ್ಕಿತು ಆಡಿಯೊ ಅಸ್ತ್ರ: ಯಡಿಯೂರಪ್ಪ, ಶಾ ರಾಜೀನಾಮೆಗೆ ಆಗ್ರಹ

ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರವಾಗಿ ಆಡಿರುವ ಮಾತುಗಳ ಆಡಿಯೊದಿಂದ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.
Last Updated 2 ನವೆಂಬರ್ 2019, 19:45 IST
'ಕೈ'ಗೆ ಸಿಕ್ಕಿತು ಆಡಿಯೊ ಅಸ್ತ್ರ: ಯಡಿಯೂರಪ್ಪ, ಶಾ ರಾಜೀನಾಮೆಗೆ ಆಗ್ರಹ

ಪೊಲೀಸರ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಭರವಸೆ

‘ಪೊಲೀಸ್ ಸಂಸ್ಮರಣಾ’ ಕಾರ್ಯಕ್ರಮ
Last Updated 21 ಅಕ್ಟೋಬರ್ 2018, 20:00 IST
ಪೊಲೀಸರ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಭರವಸೆ
ADVERTISEMENT
ADVERTISEMENT
ADVERTISEMENT
ADVERTISEMENT