ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಆರ್‌ಸಿ

ADVERTISEMENT

2024ರ ಒಳಗೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ: ಅಮಿತ್‌ ಶಾ

ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ಚುನಾವಣೆಗೂ ಮುನ್ನಎಲ್ಲ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
Last Updated 2 ಡಿಸೆಂಬರ್ 2019, 12:50 IST
2024ರ ಒಳಗೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ: ಅಮಿತ್‌ ಶಾ

ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಕೆಲವರು ಎನ್‌ಆರ್‌ಸಿ ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಸಂಘರ್ಷವನ್ನುಂಟು ಮಾಡಲು ಬಯಸುತ್ತಾರೆ. ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ನಾವು ಯಾವತ್ತೂ ಬಿಡಲಾರೆವು ಎಂದ ಮಮತಾ
Last Updated 20 ನವೆಂಬರ್ 2019, 13:29 IST
ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಕರ್ನಾಟಕದಲ್ಲಿಯೂ ಎನ್‌ಆರ್‌ಸಿ ಅನುಷ್ಠಾನಕ್ಕೆ ಚಿಂತನೆ: ಬಸವರಾಜ ಬೊಮ್ಮಾಯಿ 

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ಕರ್ನಾಟಕದಲ್ಲಿಯೂ ಅನುಷ್ಠಾನಕ್ಕೆ ತರುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಹೇಳಿದ್ದಾರೆ.
Last Updated 3 ಅಕ್ಟೋಬರ್ 2019, 18:50 IST
ಕರ್ನಾಟಕದಲ್ಲಿಯೂ ಎನ್‌ಆರ್‌ಸಿ ಅನುಷ್ಠಾನಕ್ಕೆ ಚಿಂತನೆ: ಬಸವರಾಜ ಬೊಮ್ಮಾಯಿ 

ಬಂಗಾಳದಲ್ಲಿ ಎನ್ಆರ್‌ಸಿಗೆ ಮುನ್ನ ಪೌರತ್ವ ತಿದ್ದುಪಡಿ ಮಸೂದೆ ಅನುಷ್ಠಾನ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಅನುಷ್ಠಾನ ಮಾಡುವ ಮುನ್ನ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಅನುಷ್ಠಾನ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
Last Updated 1 ಅಕ್ಟೋಬರ್ 2019, 13:45 IST
ಬಂಗಾಳದಲ್ಲಿ ಎನ್ಆರ್‌ಸಿಗೆ ಮುನ್ನ ಪೌರತ್ವ ತಿದ್ದುಪಡಿ ಮಸೂದೆ ಅನುಷ್ಠಾನ: ಅಮಿತ್ ಶಾ

ಎನ್‌ಆರ್‌ಸಿ ಪಟ್ಟಿಯಲ್ಲಿ ಇಲ್ಲದವರು ಮತದಾನ ಮಾಡಬಹುದು: ಚುನಾವಣಾ ಆಯೋಗ 

ರಾಷ್ಟ್ರೀಯ ಪೌರತ್ವನೋಂದಣಿ (ಎನ್‌ಆರ್‌ಸಿ)ಯಲ್ಲಿ ಇಲ್ಲದೇ ಇರುವ ವ್ಯಕ್ತಿಗಳನ್ನು ಸಂದೇಹಾಸ್ಪದ ಎಂಬುದಾಗಿ ಗುರುತಿಸಬಾರದು ಎಂದು ಚುನಾವಣಾ ಆಯೋಗ ಹೇಳಿದೆ.
Last Updated 27 ಸೆಪ್ಟೆಂಬರ್ 2019, 5:08 IST
ಎನ್‌ಆರ್‌ಸಿ ಪಟ್ಟಿಯಲ್ಲಿ ಇಲ್ಲದವರು ಮತದಾನ ಮಾಡಬಹುದು: ಚುನಾವಣಾ ಆಯೋಗ 

ದೇಶದೆಲ್ಲೆಡೆ ಎನ್‌ಆರ್‌ಸಿ: ಅಮಿತ್ ಶಾ

ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ದೇಶದಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಹೇಳಿದ್ದಾರೆ.
Last Updated 18 ಸೆಪ್ಟೆಂಬರ್ 2019, 18:58 IST
ದೇಶದೆಲ್ಲೆಡೆ ಎನ್‌ಆರ್‌ಸಿ: ಅಮಿತ್ ಶಾ

ಎನ್‌ಆರ್‌ಸಿ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿದ ಅಧಿಕಾರಿಗಳಿಗೆ ಸುಪ್ರೀಂ ತರಾಟೆ

ಅಸ್ಸಾಂನ ರಾಷ್ಟ್ರೀಯ ಪೌರ ನೋಂದಣಿ(ಎನ್‌ಆರ್‌ಸಿ) ಬಗ್ಗೆ ಮಾಧ್ಯಮದವರ ಮುಂದೆ ಅಭಿಪ್ರಾಯ ವ್ಯಕ್ತಪಡಿಸಿದ ಎನ್‌ಆರ್‌ಸಿ ಸಂಯೋಜಕ ಪ್ರತೀಕ್ ಹಜೇಲಾ ಅವರನ್ನುಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
Last Updated 7 ಆಗಸ್ಟ್ 2018, 18:39 IST
ಎನ್‌ಆರ್‌ಸಿ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿದ ಅಧಿಕಾರಿಗಳಿಗೆ ಸುಪ್ರೀಂ ತರಾಟೆ
ADVERTISEMENT
ADVERTISEMENT
ADVERTISEMENT
ADVERTISEMENT