ಮನೋಹರ್ ಪರ್ರೀಕರ್ ಗೋವಾ ಮುಖ್ಯಮಂತ್ರಿ ಸ್ಥಾನ ತೊರೆಯುವ ಸಾಧ್ಯತೆ?
ಕಳೆದ ಏಳು ತಿಂಗಳಿನಿಂದ ಪ್ಯಾಂಕ್ರಿಯಾಟಿಕ್ತೊಂದರೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ತಮ್ಮ ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿಯನ್ನುತಾತ್ಕಾಲಿಕವಾಗಿ ಬೇರೊಬ್ಬರಿಗೆ ನೀಡುವುದರ ಬಗ್ಗೆ ಇಚ್ಛೆ ವ್ಯಕ್ತ ಪಡಿಸಿದ್ದಾರೆ.Last Updated 15 ಸೆಪ್ಟೆಂಬರ್ 2018, 4:40 IST