ಕನ್ನಡ ಕೋಗಿಲೆಯಲ್ಲಿ ‘ಅಲಿ’ ರಾಗ
ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಸಾವಸಗಿ ಗ್ರಾಮದ ಈ ಹುಡುಗ ಸಂಗೀತಗಾರನಾಗುವ ಕನಸು ಕಂಡವನೂ ಅಲ್ಲ. ಓದಿದ್ದು ಡಿ–ಫಾರ್ಮಾ. ಪೊಲೀಸ್ ಆಗಬೇಕೆನ್ನುವ ಕನಸು ಹೊತ್ತಿದ್ದ. ಅಲಿ ಬದುಕಿನಲ್ಲಿ ಸಂಭವಿಸಿದ ಅವಘಡವೊಂದು ಈ ಕ್ಷೇತ್ರದತ್ತ ಅವರನ್ನು ತಿರುಗಿಸಿತು.Last Updated 15 ಆಗಸ್ಟ್ 2019, 19:30 IST