ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ: ಅಲಂಕಾರಕ್ಕೆ ಜಿಲ್ಲಾಡಳಿತ ಅಡ್ಡಿ, ದೂಷಣೆ
ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗು ಸಂಭವದ ಹಿನ್ನೆಲೆಯಲ್ಲಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಕಟ್ಟಲು ಅನುಮತಿ ನೀಡಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿಗೆ ಶೃಂಗೇರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ.Last Updated 9 ಜನವರಿ 2020, 9:22 IST