ಅಸಾಂಜ್ ಹಸ್ತಾಂತರ: ಅಮೆರಿಕದ ಮನವಿಗೆ ಬ್ರಿಟನ್ ಗೃಹ ಕಾರ್ಯದರ್ಶಿ ಸಹಿ
ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜ್ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸಬೇಕು ಎಂಬ ಮನವಿಗೆ ಬ್ರಿಟನ್ ಗೃಹ ಕಾರ್ಯದರ್ಶಿ ಸಾಜಿದ್ ಜಾವಿದ್ ಸಹಿ ಹಾಕಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.Last Updated 13 ಜೂನ್ 2019, 12:05 IST