ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ನಳಿನ್‌ ಕುಮಾರ್ ಕಟೀಲ್‌

ADVERTISEMENT

ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ: ನಳಿನ್‌ ಕುಮಾರ್‌ ಕಟೀಲ್‌

ರ್ಕಾರ ಸುಭದ್ರವಾಗಿದೆ. ಯಾವುದೇ ಅಪಸ್ವರವಿಲ್ಲ. ಈ ಬಗ್ಗೆ ಯಾರೂ ಸಂಶಯ ಪಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳನ್ನು ಬದಲಾಯಿಸಿ ಎಂದು ಶಾಸಕರು, ಮಂತ್ರಿಗಳು ಕೇಳಿಲ್ಲ. ಸರ್ಕಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹೇಳಿದರು.
Last Updated 30 ಜುಲೈ 2020, 10:53 IST
ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ: ನಳಿನ್‌ ಕುಮಾರ್‌ ಕಟೀಲ್‌

ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ: ನಳಿನ್‌ ಕುಮಾರ್‌ ಕಟೀಲ್‌

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹೇಳಿಕೆ
Last Updated 27 ನವೆಂಬರ್ 2019, 15:25 IST
ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ: ನಳಿನ್‌ ಕುಮಾರ್‌ ಕಟೀಲ್‌

ಬಿಜೆಪಿ ರಾಜ್ಯಾಧ್ಯಕ್ಷರೇ ರಾಜ್ಯದ ಜಿಲ್ಲೆಗಳೆಷ್ಟು? ಕಟೀಲ್‌ ಹೇಳಿಕೆಗೆ ವ್ಯಂಗ್ಯ

ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ನೀವು (ನಳೀನ್‌ ಕುಮಾರ್‌ ಕಟೀಲ್‌) ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗಿದ್ದೀರಿ. ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕವನ್ನು ಒಮ್ಮೆ ಕೊಂಡು ಓದಿ. ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.
Last Updated 17 ಅಕ್ಟೋಬರ್ 2019, 10:44 IST
ಬಿಜೆಪಿ ರಾಜ್ಯಾಧ್ಯಕ್ಷರೇ ರಾಜ್ಯದ ಜಿಲ್ಲೆಗಳೆಷ್ಟು? ಕಟೀಲ್‌ ಹೇಳಿಕೆಗೆ ವ್ಯಂಗ್ಯ
ADVERTISEMENT
ADVERTISEMENT
ADVERTISEMENT
ADVERTISEMENT