ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮಬಂಗಾಳ

ADVERTISEMENT

ಮತಗಟ್ಟೆಯಿಂದ ಹೊರದಬ್ಬಿದರು: ಕಣ್ಣೀರಿಟ್ಟ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್

ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಅವರನ್ನು ಮತಗಟ್ಟೆಯಿಂದ ಹೊರದಬ್ಬಿದ ಘಟನೆ ಭಾನುವಾರ ವರದಿಯಾಗಿದೆ.
Last Updated 12 ಮೇ 2019, 7:16 IST
ಮತಗಟ್ಟೆಯಿಂದ ಹೊರದಬ್ಬಿದರು: ಕಣ್ಣೀರಿಟ್ಟ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್

ಬಂಗಾಳದಲ್ಲಿ ಮೋದಿ ರ‍್ಯಾಲಿಗೆ ಸೇರಿದ ಜನಸ್ತೋಮ ಎಂದು ತೋರಿಸಲು ಬಳಸಿದ್ದು ಹಳೇಫೋಟೊ!

ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ರಾಜಕೀಯ ಜಟಾಪಟಿ ಮುಂದುವರಿಯುತ್ತಿದ್ದಂತೆ ಮೋದಿ ಬೆಂಬಲಿಗರು ಬಂಗಾಳದಲ್ಲಿ ಮೋದಿ ರ‍್ಯಾಲಿಗೆ ಸೇರಿದ ಜನಸ್ತೋಮ ಎಂದು ಶೇರ್ ಮಾಡಿರುವ ಫೋಟೊಗಳು ಇತ್ತೀಚಿನ ರ‍್ಯಾಲಿಯದಲ್ಲ.
Last Updated 4 ಮೇ 2019, 16:38 IST
ಬಂಗಾಳದಲ್ಲಿ ಮೋದಿ ರ‍್ಯಾಲಿಗೆ ಸೇರಿದ ಜನಸ್ತೋಮ ಎಂದು ತೋರಿಸಲು ಬಳಸಿದ್ದು ಹಳೇಫೋಟೊ!

ಪಶ್ಚಿಮ ಬಂಗಾಳದಲ್ಲಿ ಯಾರು ಇರಬೇಕೆಂದು ನಿರ್ಧರಿಸುವುದು ಮೋದಿ ಅಲ್ಲ: ಮಮತಾ

ಕೂಚ್ ಬೆಹಾರ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಪೌರತ್ವ (ತಿದ್ದುಪಡಿ)ಮಸೂದೆಯ ಮೂಲಕ ದೇಶದಲ್ಲಿ ನ್ಯಾಯಯುತವಾಗಿ ಬದುಕುತ್ತಿರುವ ಪೌರರನ್ನು ವಲಸೆಗಾರರನ್ನಾಗಿ ಮಾಡುವ ಹುನ್ನಾರ ಬಿಜೆಪಿಯದ್ದು.
Last Updated 4 ಏಪ್ರಿಲ್ 2019, 13:10 IST
ಪಶ್ಚಿಮ ಬಂಗಾಳದಲ್ಲಿ ಯಾರು ಇರಬೇಕೆಂದು ನಿರ್ಧರಿಸುವುದು ಮೋದಿ ಅಲ್ಲ: ಮಮತಾ

ಮೋದಿ 'ಎಕ್ಸ್‌ಪೈರಿ ಬಾಬು' : ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಮೋದಿ ತಮ್ಮನ್ನು ದೇಶದ ಚೌಕೀದಾರ್ ಅಂತ ಹೇಳುತ್ತಿದ್ದಾರೆ. ಹೀಗಿರುವಾಗ ಪುಲ್ವಾಮಾದಲ್ಲಿ ನಮ್ಮ ಯೋಧರನ್ನು ರಕ್ಷಿಸಲು ಅವರಿಂದ ಯಾಕೆ ಸಾಧ್ಯವಾಗಿಲ್ಲ?
Last Updated 3 ಏಪ್ರಿಲ್ 2019, 15:56 IST
ಮೋದಿ 'ಎಕ್ಸ್‌ಪೈರಿ ಬಾಬು' : ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

'ಮನಬಿಚ್ಚಿ ನಕ್ಕು ಬಿಡಿ ದೀದಿ, ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ'

ದೆಹಲಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಆಗಮಿಸಿದ್ದು, 'ದೀದಿ, ಮನ ಬಿಚ್ಚಿ ನಕ್ಕು ಬಿಡಿ ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ'ಎಂಬ ಪೋಸ್ಟರ್ ಮೂಲಕಯೂತ್ ಫಾರ್ ಡೆಮಾಕ್ರಸಿ ಎಂಬ ಸಂಘಟನೆ...
Last Updated 13 ಫೆಬ್ರುವರಿ 2019, 6:11 IST
'ಮನಬಿಚ್ಚಿ ನಕ್ಕು ಬಿಡಿ ದೀದಿ, ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ'

ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಧ್ವಂಸ

ನೀವು ಬಿಜೆಪಿಯನ್ನು ವಿರೋಧಿಸಿದರೆ ಕೇಂದ್ರೀಯ ಸಂಸ್ಥೆಗಳು ನಿಮ್ಮ ಮೇಲೆ ದಾಳಿ ನಡೆಸುತ್ತವೆ.ನಿಮ್ಮನ್ನು ಜೈಲಿಗೆ ತಳ್ಳುತ್ತವೆ. ನಿಮ್ಮನ್ನು ದೇಶದ್ರೋಹಿ ಎಂದು ಕರೆಯುತ್ತಾರೆ ಎಂದ ಮಮತಾ ಬ್ಯಾನರ್ಜಿ.
Last Updated 4 ಫೆಬ್ರುವರಿ 2019, 12:23 IST
ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಧ್ವಂಸ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಧೈರ್ಯವಿದೆಯೇ?: ಮೋದಿಗೆ ಮಮತಾ ಸವಾಲು

ಮೋದಿಗೆ ಹುಚ್ಚು ಹಿಡಿದಿದೆ. ಅವರ ಕಾಲಾವಧಿ ಮುಗಿಯುತ್ತಾ ಬಂದಿದೆ ಎಂದು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 4 ಫೆಬ್ರುವರಿ 2019, 4:40 IST
 ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಧೈರ್ಯವಿದೆಯೇ?: ಮೋದಿಗೆ ಮಮತಾ ಸವಾಲು
ADVERTISEMENT

ರ‍್ಯಾಲಿಯಲ್ಲಿ ಗಾಯಗೊಂಡ ಮಹಿಳೆ ಆಟೋಗ್ರಾಫ್ ಕೇಳಿದರು, ಮೋದಿ ಸಮ್ಮತಿಸಿದರು! 

ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿ ಚಪ್ಪರ ಕುಸಿದು ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅಲ್ಲಿಗೆ ಭೇಟಿ ನೀಡಿದ ಮೋದಿಯವರಲ್ಲಿ ಆಟೋಗ್ರಾಫ್ ಕೇಳಿದ್ದಾರೆ.ಆಗ ಮೋದಿಯವರು ವಿನಯತೆಯಿಂದ ಆಕೆಗೆ ಆಟೋಗ್ರಾಫ್ ನೀಡುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Last Updated 16 ಜುಲೈ 2018, 14:59 IST
ರ‍್ಯಾಲಿಯಲ್ಲಿ ಗಾಯಗೊಂಡ ಮಹಿಳೆ ಆಟೋಗ್ರಾಫ್ ಕೇಳಿದರು, ಮೋದಿ ಸಮ್ಮತಿಸಿದರು! 
ADVERTISEMENT
ADVERTISEMENT
ADVERTISEMENT