ಹುತಾತ್ಮ ಯೋಧನ ಅಂತ್ಯ ಸಂಸ್ಕಾರದ ವೇಳೆ ಶೂ ಧರಿಸಿದ್ದ ಬಿಜೆಪಿ ನಾಯಕರು!
ಕೇಂದ್ರ ಸಚಿವ ಸತ್ಯಪಾಲ್ ಸಿಂಗ್, ಉತ್ತರ ಪ್ರದೇಶ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಮತ್ತು ಮೀರತ್ ಬಿಜೆಪಿ ಶಾಸಕ ರಾಜೇಂದ್ರ ಅಗರ್ವಾಲ್, ಹುತಾತ್ಮ ಯೋಧ ಅಜಯ್ ಕುಮಾರ್ ಅಂತ್ಯ ಸಂಸ್ಕಾರದ ವೇಳೆ ಶೂ ಧರಿಸಿ ಕುಳಿತಿದ್ದರುLast Updated 20 ಫೆಬ್ರುವರಿ 2019, 7:17 IST