ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಬಳ್ಳಾರಿ
ADVERTISEMENT
ಹೂವಿನಹಡಗಲಿ | ಅಲಬೂರು ಸ್ಟಾಕ್ ಯಾರ್ಡ್‌ನಿಂದ ಮರಳು ಅಕ್ರಮ ಸಾಗಣೆ!
Alabur Illegal Sand: ತಾಲ್ಲೂಕಿನ ಮರಳು ಸ್ಟಾಕ್ ಯಾರ್ಡ್‌ಗಳು ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದು, ನಿರ್ಮಾಣ ಕೆಲಸಗಳಿಗೆ ಮರಳು ಅಭಾವ ಉಂಟಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದಂಧೆಕೋರರು ಅಲಬೂರು ಹಳ್ಳದ ಮರಳನ್ನು ನಿಯಮ ಮೀರಿ ಸಾಗಾಟ ಮಾಡಿ, ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
Last Updated 4 ಸೆಪ್ಟೆಂಬರ್ 2025, 6:47 IST
ಕುರುಗೋಡು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Kurugodu College Protest:ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಗೊಂದಲಕ್ಕೆ ತೆರೆ ಎಳೆಯುವಂತೆ ಒತ್ತಾಯಿಸಿ ಅಖಿತ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್‌ಒ) ಪ್ರತಿಭಟನೆ ನಡೆಸಿದರು.
Last Updated 4 ಸೆಪ್ಟೆಂಬರ್ 2025, 6:45 IST
ಬಳ್ಳಾರಿ ವಿಭಜನೆ ನಿರ್ಣಯ ಹಿಂಪಡೆಯಲು ಆಗ್ರಹ: ಬೃಹತ್ ಮೆರವಣಿಗೆ
ಜಿಲ್ಲೆಯ ವಿಭಜನೆಯ ನಿರ್ಣಯವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಖಂಡ ಬಳ್ಳಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಹತ್ತಾರು ಸಂಘಟನೆಗಳ ಸಾವಿರಾರು ಮಂದಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು. 'ಜನಾಭಿಪ್ರಾಯ ಪಡೆಯದೆ ಸರ್ವಾಧಿಕಾರಿ ಧೋರಣೆಯಿಂದ ಸರ್ಕಾರವು ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ಸ್ಥಾಪಿಸಲು ನಿರ್ಧರಿಸಿದೆ. ಇದು ಗಡಿ ಭಾಗದ ಸಮಸ್ಯೆಗಳಿಗೆ ಇಂಬುಕೊಡುವ ನಿರ್ಧಾರ' ಎಂದು ಮುಖಂಡರಾದ ಎಸ್. ಪನ್ನರಾಜ್, ದರೂರು ಪುರುಷೋತ್ತಮ ಗೌಡ, ಕುಡುತಿನಿ ಶ್ರೀನಿವಾಸ, ಕೆ.ಎರ್ರಿಸ್ವಾಮಿ, ಟಿ.ಜಿ.ವಿಠಲ್, ಸಿದ್ಮಲ್ ಮಂಜುನಾಥ್, ಬಿ.ಎಂ.ಪಾಟೀಲ ಆತಂಕ ವ್ಯಕ್ತಪಡಿಸಿದರು.
Last Updated 7 ಡಿಸೆಂಬರ್ 2020, 8:56 IST
ಬೆಂಗಳೂರು ಗಲಭೆ: 80 ಆರೋಪಿಗಳು ಬಳ್ಳಾರಿ ಜೈಲಿಗೆ
ಬೆಂಗಳೂರಿನಲ್ಲಿ ನಡೆದ ಗಲಭೆಯ ಆರೋಪಿಗಳ ಪೈಕಿ 80 ಮಂದಿಯನ್ನು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ.
Last Updated 14 ಆಗಸ್ಟ್ 2020, 5:47 IST
ಲೈಫ್‌ಡೌನ್ ಕಥೆಗಳು | ಬಳ್ಳಾರಿ: ರಸ್ತೆ ಕಾಣದ ಬೋಡಜ್ಜನ ಬಂಡೆ
ಅರ್ಧಕ್ಕೆ ಶಾಲೆ ಬಿಡುವ ಹೆಣ್ಣು ಮಕ್ಕಳು, ಬಾರದ ಬಸ್, ಆಂಬ್ಯುಲೆನ್ಸ್
Last Updated 23 ಜೂನ್ 2020, 3:21 IST
ಯುವಕರು ಕಡ್ಡಾಯವಾಗಿ ಮತದಾನ ಮಾಡಲಿ: ಪ್ರೊ.ಸಾಗರ ಕಟಗೇರಿ
‘18 ವರ್ಷ ಪೂರೈಸಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ತಪ್ಪದೇ ಮತದಾನ ಮಾಡಬೇಕು’ ಎಂದು ಪ್ರೊ.ಸಾಗರ ಕಟಗೇರಿ ತಿಳಿಸಿದರು.
Last Updated 6 ಜನವರಿ 2020, 15:15 IST
ಸಿರುಗುಪ್ಪ: ಕೈಕೊಟ್ಟ ಕಬ್ಬು, ಕೈಹಿಡಿದ ಸಮಗ್ರ ಕೃಷಿ
ಶಾನವಾಸಪುರ ರೈತ ಶಂಭುಲಿಂಗನಗೌಡ ಅವರ ಪರಿಶ್ರಮ
Last Updated 24 ಡಿಸೆಂಬರ್ 2019, 6:27 IST
ADVERTISEMENT
ಉತ್ತರ ಪ್ರಾಂತೀಯ ಕಾರ್ಯಕರ್ತರ 2 ನೇ ತ್ರೈವಾರ್ಷಿಕ ಸಮ್ಮೇಳನ 15 ರಂದು
ಹಿಂದೂ ಜಾಗರಣ ವೇದಿಕೆಯ ಉತ್ತರ ಪ್ರಾಂತೀಯ ಕಾರ್ಯಕರ್ತರ 2 ನೇ ತ್ರೈವಾರ್ಷಿಕ ಸಮ್ಮೇಳನ ವು ನಗರದ ಕಮ್ಮ ಭವನದಲ್ಲಿ ಡಿ 15 ರಂದು ನಡೆಯಲಿದೆ.
Last Updated 12 ಡಿಸೆಂಬರ್ 2019, 10:25 IST
ADVERTISEMENT
ADVERTISEMENT
ADVERTISEMENT