ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಟ್ಯಾಕ್ಸಿ ಚಾಲಕ ಬಂಧನ
ಉತ್ತರ ಪ್ರದೇಶದ ಬುಲಂದ್ಶೆಹರ್ನಲ್ಲಿ ಡಿಸೆಂಬರ್ 3ರಂದು ಗೋಹಂತಕರ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗುಂಪನ್ನು ಚದುರಿಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ.Last Updated 28 ಡಿಸೆಂಬರ್ 2018, 1:48 IST