17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ
Prakash Raj: 17 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29 ರಿಂದ ಫೆಬ್ರುವರಿ 6 ರವರೆಗೆ ನಡೆಯಲಿದೆ. ಹಿರಿಯ ನಟ ಪ್ರಕಾಶ್ ರಾಜ್ ಅವರು ಈ ಚಲನಚಿತ್ರೋತ್ಸವ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.Last Updated 23 ಡಿಸೆಂಬರ್ 2025, 10:52 IST