ಮತಗಟ್ಟೆಯಿಂದ ಹೊರದಬ್ಬಿದರು: ಕಣ್ಣೀರಿಟ್ಟ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್
ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಅವರನ್ನು ಮತಗಟ್ಟೆಯಿಂದ ಹೊರದಬ್ಬಿದ ಘಟನೆ ಭಾನುವಾರ ವರದಿಯಾಗಿದೆ.Last Updated 12 ಮೇ 2019, 7:16 IST