ಕುಂದಾಪುರ: ಭಾನುವಾರ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ
ರಾಜ್ಯದ ಐಪಿಎಸ್ ಅಧಿಕಾರಿ ಮಧುಕರ್ಶೆಟ್ಟಿ ಅವರ ಅಂತ್ಯಕ್ರಿಯೆ ಕುಂದಾಪುರ ತಾಲ್ಲೂಕಿನ ಯಡ್ಡಾಡಿಯಲ್ಲಿ ಭಾನುವಾರಬೆಳಿಗ್ಗೆ 10 ಗಂಟೆಗೆನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.Last Updated 29 ಡಿಸೆಂಬರ್ 2018, 8:54 IST