ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಮತಾಬ್ಯಾನರ್ಜಿ

ADVERTISEMENT

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಟಿಎಂಸಿ ಶಾಸಕರು ಬಿಜೆಪಿ ಸೇರುತ್ತಾರೆ: ಮೋದಿ

ಮೇ 23ಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿ, ಪಶ್ಚಿಮ ಬಂಗಾಳದಲ್ಲಿರುವ ಟಿಎಂಸಿ ಶಾಸಕರು ಬಿಜೆಪಿ ಸೇರಲು ಹಾತೊರೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 29 ಏಪ್ರಿಲ್ 2019, 13:36 IST
ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಟಿಎಂಸಿ ಶಾಸಕರು ಬಿಜೆಪಿ ಸೇರುತ್ತಾರೆ: ಮೋದಿ

'ಸುಳ್ಳು ಹೇಳುವುದಕ್ಕೆ ನಾನೇನು ಮೋದಿಯಲ್ಲ, ಧೈರ್ಯ ಇದ್ದರೆ ನೇರ ಚರ್ಚೆಗೆ ಬರಲಿ'

ಪ್ರಧಾನಿ ನರೇಂದ್ರ ಮೋದಿಯನ್ನು ಎಕ್ಸ್‌ಪೈರಿ ಬಾಬು ಎಂದು ಹೇಳಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಧೈರ್ಯವಿದ್ದರೆ ಮೋದಿ ನೇರ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ.
Last Updated 4 ಏಪ್ರಿಲ್ 2019, 13:33 IST
'ಸುಳ್ಳು ಹೇಳುವುದಕ್ಕೆ ನಾನೇನು ಮೋದಿಯಲ್ಲ, ಧೈರ್ಯ ಇದ್ದರೆ ನೇರ ಚರ್ಚೆಗೆ ಬರಲಿ'

ಪಶ್ಚಿಮ ಬಂಗಾಳದಲ್ಲಿ ಯಾರು ಇರಬೇಕೆಂದು ನಿರ್ಧರಿಸುವುದು ಮೋದಿ ಅಲ್ಲ: ಮಮತಾ

ಕೂಚ್ ಬೆಹಾರ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಪೌರತ್ವ (ತಿದ್ದುಪಡಿ)ಮಸೂದೆಯ ಮೂಲಕ ದೇಶದಲ್ಲಿ ನ್ಯಾಯಯುತವಾಗಿ ಬದುಕುತ್ತಿರುವ ಪೌರರನ್ನು ವಲಸೆಗಾರರನ್ನಾಗಿ ಮಾಡುವ ಹುನ್ನಾರ ಬಿಜೆಪಿಯದ್ದು.
Last Updated 4 ಏಪ್ರಿಲ್ 2019, 13:10 IST
ಪಶ್ಚಿಮ ಬಂಗಾಳದಲ್ಲಿ ಯಾರು ಇರಬೇಕೆಂದು ನಿರ್ಧರಿಸುವುದು ಮೋದಿ ಅಲ್ಲ: ಮಮತಾ

ಮೋದಿ 'ಎಕ್ಸ್‌ಪೈರಿ ಬಾಬು' : ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಮೋದಿ ತಮ್ಮನ್ನು ದೇಶದ ಚೌಕೀದಾರ್ ಅಂತ ಹೇಳುತ್ತಿದ್ದಾರೆ. ಹೀಗಿರುವಾಗ ಪುಲ್ವಾಮಾದಲ್ಲಿ ನಮ್ಮ ಯೋಧರನ್ನು ರಕ್ಷಿಸಲು ಅವರಿಂದ ಯಾಕೆ ಸಾಧ್ಯವಾಗಿಲ್ಲ?
Last Updated 3 ಏಪ್ರಿಲ್ 2019, 15:56 IST
ಮೋದಿ 'ಎಕ್ಸ್‌ಪೈರಿ ಬಾಬು' : ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಬಾಲಾಕೋಟ್ ದಾಳಿಯಿಂದ ಪಾಕ್ ಜನರಿಗೆ ನೋವಾಗುವುದಕ್ಕಿಂತ ಹೆಚ್ಚು ನೋವಾಗಿದ್ದು ದೀದಿಗೆ

ಪಾಕಿಸ್ತಾನದ ಬಾಲಾಕೋಟ್‍ನಲ್ಲಿ ಭಾರತೀಯ ವಾಯುಪಡೆ ವಾಯುದಾಳಿ ನಡೆಸಿದಾಗನೋವಾಗಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
Last Updated 3 ಏಪ್ರಿಲ್ 2019, 13:23 IST
ಬಾಲಾಕೋಟ್ ದಾಳಿಯಿಂದ ಪಾಕ್ ಜನರಿಗೆ ನೋವಾಗುವುದಕ್ಕಿಂತ ಹೆಚ್ಚು ನೋವಾಗಿದ್ದು ದೀದಿಗೆ

ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಧ್ವಂಸ

ನೀವು ಬಿಜೆಪಿಯನ್ನು ವಿರೋಧಿಸಿದರೆ ಕೇಂದ್ರೀಯ ಸಂಸ್ಥೆಗಳು ನಿಮ್ಮ ಮೇಲೆ ದಾಳಿ ನಡೆಸುತ್ತವೆ.ನಿಮ್ಮನ್ನು ಜೈಲಿಗೆ ತಳ್ಳುತ್ತವೆ. ನಿಮ್ಮನ್ನು ದೇಶದ್ರೋಹಿ ಎಂದು ಕರೆಯುತ್ತಾರೆ ಎಂದ ಮಮತಾ ಬ್ಯಾನರ್ಜಿ.
Last Updated 4 ಫೆಬ್ರುವರಿ 2019, 12:23 IST
ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಧ್ವಂಸ

ಬಿಜೆಪಿಗೆ ಇನ್ನು ಅಚ್ಛೇ ದಿನ್ ಬರುವುದಿಲ್ಲ: ಮಮತಾ ಬ್ಯಾನರ್ಜಿ 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅಂತ್ಯಕಾಲ ಸಮೀಪಿಸಿದ್ದು, ಬಿಜೆಪಿ ತನ್ನ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
Last Updated 19 ಜನವರಿ 2019, 18:33 IST
ಬಿಜೆಪಿಗೆ ಇನ್ನು ಅಚ್ಛೇ ದಿನ್ ಬರುವುದಿಲ್ಲ: ಮಮತಾ ಬ್ಯಾನರ್ಜಿ 
ADVERTISEMENT

ಮೋದಿಯನ್ನು ಮನೆಗೆ ಕಳುಹಿಸಿ ದೇಶವನ್ನು ರಕ್ಷಿಸಿ: ಎಂ.ಕೆ ಸ್ಟಾಲಿನ್

ಸೋಲು ಖಚಿತ ಎಂಬುದು ಮೋದಿಗೆ ಮನವರಿಕೆಯಾಗಿದೆ.ನನಗೆ ಮೋದಿ ಮೇಲೆ ವೈಯಕ್ತಿಕ ದ್ವೇಷವೇನೂ ಇಲ್ಲ.ಆದರೆ ನಾನು ಅವರ ನೀತಿಗಳನ್ನು ವಿರೋಧಿಸುತ್ತೇನೆ.
Last Updated 19 ಜನವರಿ 2019, 10:33 IST
ಮೋದಿಯನ್ನು ಮನೆಗೆ ಕಳುಹಿಸಿ ದೇಶವನ್ನು ರಕ್ಷಿಸಿ: ಎಂ.ಕೆ ಸ್ಟಾಲಿನ್
ADVERTISEMENT
ADVERTISEMENT
ADVERTISEMENT