ನಿರ್ಮಲಾ ಸೀತಾರಾಮನ್ 'ಸಹಿ ನಕಲು' ಆರೋಪ: ಮುರಳೀಧರ್ ರಾವ್ ವಿರುದ್ಧ ಪ್ರಕರಣ ದಾಖಲು
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿಯನ್ನು ನಕಲಿಸಿ ₹2.17 ಕೋಟಿ ಹಣ ಸಂಗ್ರಹಿಸಿದ ಆರೋಪದಲ್ಲಿ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ್ ರಾವ್ ಮತ್ತು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.Last Updated 27 ಮಾರ್ಚ್ 2019, 13:37 IST