ಸಬೂಬು ಬಿಡ್ರಿ; ನಮ್ ಸಚಿವರೂ ಹೊಸಬರೇ..!
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿಯಿದು.Last Updated 27 ಅಕ್ಟೋಬರ್ 2018, 20:00 IST