ಲಕ್ಷ್ಮಿ ಬಸ್ ಸ್ಟ್ಯಾಂಡ್ನಲ್ಲಿ ಹೂವು ಮಾರುತ್ತಿದ್ದಳು: ರಮೇಶ ಜಾರಕಿಹೊಳಿ ಟೀಕೆ
‘ಬಸ್ ಸ್ಟ್ಯಾಂಡ್ನಲ್ಲಿ ಹೂವು ಮಾರುತ್ತಿದ್ದವಳು, ಎಸ್.ಟಿ.ಡಿ ಬೂತ್ನಲ್ಲಿ ಚಿಲ್ಲರೆ ಎಣಿಸುತ್ತಿದ್ದ ಹೆಣ್ಣುಮಗಳ ಬಗ್ಗೆ ಮಾತನಾಡಲ್ಲ’ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಹರಿಹಾಯ್ದರು.Last Updated 5 ಡಿಸೆಂಬರ್ 2019, 14:20 IST