'ಕಲ್ಲು ತೂರಾಟಗಾರ'ರೆಂದು ಹೀಯಾಳಿಸಿ ಕಾಶ್ಮೀರದ ವ್ಯಾಪಾರಿಗಳ ಮೇಲೆ ಹಲ್ಲೆ
ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಕಾಶ್ಮೀರ ಮೂಲದ ಬೀದಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಬಲಪಂಥೀಯ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನುಪೊಲೀಸರು ಗುರುವಾರ ಬಂಧಿಸಿದ್ದಾರೆ.Last Updated 7 ಮಾರ್ಚ್ 2019, 11:34 IST