ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಶತ್ರುಘ್ನ ಸಿನ್ಹಾ

ADVERTISEMENT

ಬಿಜೆಪಿ ಒನ್ ಮ್ಯಾನ್ ಆರ್ಮಿ, ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ನೇತಾರರಾದ ಕೆ.ಸಿ. ವೇಣುಗೋಪಾಲ್ ಮತ್ತುವಕ್ತಾರ ರಣ್‍ದೀಪ್ ಸುರ್ಜೇವಾಲ ಅವರ ಉಪಸ್ಥಿತಿಯಲ್ಲಿ ಶತ್ರುಘ್ನಸಿನ್ಹಾ ಕಾಂಗ್ರೆಸ್‍ಗೆ ಸೇರ್ಪಡೆಯಾದರು.
Last Updated 11 ಮೇ 2019, 10:24 IST
ಬಿಜೆಪಿ ಒನ್ ಮ್ಯಾನ್ ಆರ್ಮಿ, ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ

ಶತ್ರುಘ್ನ ಸಿನ್ಹಾ ನಂತರ ಜಿನ್ನಾ 'ಹೋರಾಟ' ಹೊಗಳಿದ ಎನ್‍ಸಿಪಿ ನಾಯಕ ಮಜೀದ್ ಮೆಮನ್

ಜಿನ್ನಾ ಅವರು ಸ್ವಾತಂತ್ರ್ಯ ಹೋರಾಟಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.ಅವರೊಬ್ಬ ಮುಸ್ಲಿಂ ಆಗಿದ್ದರಿಂದಲೇ ಅವರ ಬಗ್ಗೆ ಅಸಮಾಧಾನ ಹೊಂದಿರುವ ಬಿಜೆಪಿ ಶತ್ರುಘ್ನ ಸಿನ್ಹಾರನ್ನು ದೇಶದ್ರೋಹಿ ಎನ್ನುತ್ತಿದೆ ಎಂದಿದ್ದಾರೆಮಜೀದ್ ಮೆಮನ್
Last Updated 28 ಏಪ್ರಿಲ್ 2019, 10:57 IST
ಶತ್ರುಘ್ನ ಸಿನ್ಹಾ ನಂತರ ಜಿನ್ನಾ 'ಹೋರಾಟ' ಹೊಗಳಿದ ಎನ್‍ಸಿಪಿ ನಾಯಕ ಮಜೀದ್ ಮೆಮನ್

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ

ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್ ಸೇರಲಿದ್ದಾರೆ.ಗುರುವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿನ್ಹಾ, ತಾನು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ.
Last Updated 28 ಮಾರ್ಚ್ 2019, 19:09 IST
ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ

ರಫೇಲ್ ಬಗ್ಗೆ ಉತ್ತರಿಸಿ, ಇಲ್ಲವಾದರೆ 'ಚೌಕೀದಾರ್ ಚೋರ್ ಹೈ' ಅಂತಾರೆ ಜನ

ದೇಶದಲ್ಲಿಪರಿವರ್ತನೆ ಬೇಕಾಗಿದೆ. ಜನರಿಗೆ ಹೊಸ ನಾಯಕತ್ವದ ಅಗತ್ಯವಿದೆ.ವಾಜಪೇಯಿ ಅವರ ಕಾಲದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಇತ್ತು. ಈಗ ಅರಾಜಕತೆ ಇದೆ ಎಂದುಮಹಾ ರ‍್ಯಾಲಿಯಲ್ಲಿ ಮಾತನಾಡಿದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
Last Updated 19 ಜನವರಿ 2019, 11:55 IST
ರಫೇಲ್ ಬಗ್ಗೆ ಉತ್ತರಿಸಿ, ಇಲ್ಲವಾದರೆ 'ಚೌಕೀದಾರ್ ಚೋರ್ ಹೈ' ಅಂತಾರೆ ಜನ
ADVERTISEMENT
ADVERTISEMENT
ADVERTISEMENT
ADVERTISEMENT