ಮದ್ಯ ನಿಷೇಧಕ್ಕೆ ಆಗ್ರಹಿಸಿದ ಸತ್ಯಾಗ್ರಹಿಗಳಿಗೆ ನಗರ ಪ್ರವೇಶ ನಿರಾಕರಣೆ
ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ’ಎಂದು ಮುಖಂಡರು ಆರೋಪಿಸಿದ್ದಾರೆ.Last Updated 7 ನವೆಂಬರ್ 2019, 6:30 IST