ಫುಟ್ಬಾಲ್: ಸ್ಟೂಡೆಂಟ್ಸ್ ಯೂನಿಯನ್ಗೆ ಜಯ
ಎಮಾನುಯೆಲ್ ಕಾಲ್ಚಳಕದಲ್ಲಿ ಅರಳಿದ ಎರಡು ಗೋಲುಗಳ ಬಲದಿಂದ ಸ್ಟೂಡೆಂಟ್ಸ್ ಯೂನಿಯನ್ ಎಫ್ಸಿ ತಂಡ ಬೆಂಗಳೂರು ಜಿಲ್ಲಾ ಫುಟ್ಬಾಲ್ ಸಂಸ್ಥೆ (ಬಿಡಿಎಫ್ಎ) ಆಶ್ರಯದ ಸೂಪರ್ ಡಿವಿಷನ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಗೆದ್ದಿದೆ.Last Updated 22 ಅಕ್ಟೋಬರ್ 2018, 15:33 IST