ಬುಧವಾರ, ನವೆಂಬರ್ 13, 2019
23 °C

ಶಿಕ್ಷಕರ ವರ್ಗಾವಣೆ: ಪರಿಷ್ಕೃತ ವೇಳಾಪಟ್ಟಿ

Published:
Updated:

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಅಂತರ ಘಟಕ ವರ್ಗಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸೆಪ್ಟೆಂಬರ್‌ 23ರಿಂದ 25ರವರೆಗೆ ಕೌನ್ಸೆಲಿಂಗ್‌ಗೆ ಹಾಜರಾಗಬೇಕಾದ ಶಿಕ್ಷಕರ ಕ್ರಮಸಂಖ್ಯೆಯನ್ನು ನಮೂದಿಸಲಾಗಿದೆ.

ಈ ಮಧ್ಯೆ, ಬಹುತೇಕ ಎಲ್ಲ ಕಡೆ ವರ್ಗಾವಣೆಗೊಂಡ ಶಿಕ್ಷಕರಿಗೆ ಮೂವ್‌ಮೆಂಟ್ ಆದೇಶ ನೀಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆಯು ತಿಳಿಸಿದೆ. 

ಪ್ರತಿಕ್ರಿಯಿಸಿ (+)