ಮಂಗಳವಾರ, ನವೆಂಬರ್ 29, 2022
29 °C

ಭಾರತದಲ್ಲೇ ಐಫೋನ್‌ 14 ತಯಾರಿಕೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಈಚೆಗೆ ಬಿಡುಗಡೆ ಮಾಡಿರುವ ‘ಐಫೋನ್‌ 14’ ಭಾರತದಲ್ಲಿ ತಯಾರಾಗಲಿದೆ ಎಂದು ಆ್ಯಪಲ್ ಕಂಪನಿಯು ಸೋಮವಾರ ತಿಳಿಸಿದೆ. ಕಂಪನಿಯು ತನ್ನ ಕೆಲವು ಉತ್ಪನ್ನಗಳ ತಯಾರಿಕೆಯನ್ನು ಚೀನಾದಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದೆ.

ಐಫೋನ್‌ 14 ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದೆ. ಈ ವರ್ಷದ ಕೊನೆಯ ವೇಳೆಗೆ ಆ್ಯಪಲ್‌ ಕಂಪನಿಯು ಐಫೋನ್‌ 14 ಉತ್ಪಾದನೆಯ ಶೇಕಡ 5ರಷ್ಟನ್ನು ಭಾರತಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ಜೆ.ಪಿ. ಮಾರ್ಗನ್ ಅಂದಾಜಿಸಿದೆ.

2025ರ ಸುಮಾರಿಗೆ ಆ್ಯಪಲ್ ಕಂಪನಿಯು ‍ಪ್ರತಿ ನಾಲ್ಕು ಐಫೋನ್‌ಗಳಲ್ಲಿ ಒಂದನ್ನು ಭಾರತದಲ್ಲಿಯೇ ತಯಾರಿಸಬಹುದು ಎಂದು ಜೆ.ಪಿ. ಮಾರ್ಗನ್ ಅಂದಾಜು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು