ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಬೋರಗಾಂವ ಪಟ್ಟಣದ ಮರಾಠಾ ಸಮುದಾಯಕ್ಕೆ ಜಾಗ ನಿಡುವಂತೆ ಒತ್ತಾಯಿಸಿ, ನಾಯಕ ಉತ್ತಮ ಪಾಟೀಲ ನೇತೃತ್ವದಲ್ಲಿ ಮರಾಠ ಸಮುದಾಯದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಶುಕ್ರವಾರ ಮನವಿ ನೀಡಿದರು.

‘ಪಟ್ಟಣದ ಸರ್ವೆ ನಂಬರ್ 729ರಲ್ಲಿ ಮರಾಠಾ ಸಮುದಾಯಕ್ಕೆ ಜಾಗ ನೀಡಲು ಪ್ರಸ್ತಾವ ಸಲ್ಲಿಸಲಾಗಿದೆ. ಮರಾಠಾ ಸಮುದಾಯಕ್ಕೆ ಜಾಗ ಸಿಗುವಂತೆ ಪಟ್ಟಣ ಪಂಚಾಯಿತಿ ಮಾಸಿಕ ಸಭೆಯಲ್ಲಿ ಸರ್ವಾನುಮತದಿಂದ ಠರಾವು ಮಾಡಲಾಗಿದೆ. ಪ್ರತಿಯನ್ನು ಈಗಾಗಲೇ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಕಳುಹಿಸಲಾಗಿದ್ದು ಈ ನಿಟ್ಟಿನಲ್ಲಿ ತಾವು ಪ್ರಯತ್ನಿಸಬೇಕು’ ಎಂದು ಉತ್ತಮ ಪಾಟೀಲ ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-21-953143171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.