ಬೀದರ್: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಘಟಕದ ವತಿಯಿಂದ ಮಹಾಡ್ ಚೌಡರ ಕೆರೆ ಪ್ರವೇಶ ವಿಜಯೋತ್ಸವ ಹಾಗೂ ‘ಮಾತೃಶ್ರೀ ರಮಾತಾಯಿ ಅಂಬೇಡ್ಕರ್’ ನಾಟಕ ಪ್ರದರ್ಶನ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶುಕ್ರವಾರ ನಡೆಯಿತು.

ಕೆಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಮ್.ಡಿ. ಜಬ್ಬಾರ್ ಸಾಬ್ ಉದ್ಘಾಟಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಶಾಖೆ ಅಧ್ಯಕ್ಷ ಸುನೀಲ ಸಂಗಮ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ಅಂಬಾದಾಸ ಗಾಯಕವಾಡ, ಮಾರುತಿ ಬೌದ್ದೆ, ರಮೇಶ್ ಡಾಕುಳಗಿ, ಬಾಬುರಾವ್ ಪಾಸ್ವಾನ್, ಖಾಜಾ ಶೇಕ್ ಅಜರ್ ಸಾಬ್, ಸೂರ್ಯಕಾಂತ್ ಸಾಧುರೆ, ವಿನೋದ್ ಅಪ್ಪೆ, ದೇವಿಂದ್ರ ಸೋನಿ, ಶಶಿಕುಮಾರ ಪೊಲೀಸ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-33-1655570954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.