ಧಾರವಾಡ: ‘ಕಲಿಕೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮಹತ್ವದ ಬದಲಾವಣೆ ತರುತ್ತಿದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜೆಎಸ್ಎಸ್ ಎಂಸಿಎ ನಿರ್ದೇಶಕ ಸೂರಜ್ ಜೈನ್ ಹೇಳಿದರು.

ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಈಚೆಗೆ ನಡೆದ ‘ಎಐ ಮತ್ತು ಅನ್ವಯಗಳು’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಕಲಿಕೆಯತ್ತ ವಿದ್ಯಾರ್ಥಿಗಳನ್ನು ಆಕರ್ಷಿಸುವ ಎಐ, ಕಲಿಕೆಯನ್ನು ಪರಿಣಾಮಕಾರಿ ಆಗಿಸುವಲ್ಲಿಯೂ ಮಹತ್ತರ ಪಾತ್ರ ವಹಿಸುತ್ತಿದೆ. ಐಟಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ವ್ಯಾಪಕವಾಗಿ ಬೆಳೆಯುತ್ತಿದೆ’ ಎಂದರು.

ಅಭಿಷೇಕ ಹುಕ್ಕೇರಿಕರ ಉಪನ್ಯಾಸ ನೀಡಿದರು. ವಿವೇಕ ಲಕ್ಷ್ಮೇಶ್ವರ, ಉಮೇಶ ಅಂಬಿಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-24-1382931765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.