ಹಾರೋಹಳ್ಳಿ: ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬೆಂಗಳೂರು ವಿಲ್ಸನ್ ಗಾರ್ಡ್ ಲಯನ್ ಸೇವಾ ಫೌಂಡೇಶನ್ ವತಿಯಿಂದ ನೂರಾರು ವಿದ್ಯಾರ್ಥಿಗಳಿಗೆ ಆರೋಗ್ಯ ಕಿಟ್ ಹಾಗೂ ಸಮವಸ್ತ್ರ ವಿತರಣೆ ಹಮ್ಮಿಕೊಳ್ಳಲಾಗಿತ್ತು.

ತಾಲ್ಲೂಕಿನ ಬಾದಗೆರೆ ಮೊರಾರ್ಜಿ ದೇಸಾಯಿ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಕರ ವಿತರಿಸಿ ಮಾತನಾಡಿದ ಲಯನ್ಸ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವಿ.ರವೀಂದ್ರ ಮಾತನಾಡಿ, ವಿದ್ಯಾರ್ಥಿನಿಯರಿಗೆ ಪ್ಯಾಡ್ ಹಾಗೂ ಬಟ್ಟೆಗಳನ್ನು ಸಂಸ್ಥೆಯಿಂದ ವಿತರಿಸಲಾಗುತ್ತಿದೆ ಎಂದರು.

ಕನಕಪುರ ಲಯನ್ಸ್ ಸಂಸ್ಥೆ ಮಾಜಿ ಅಧ್ಯಕ್ಷ ವೆಂಕಟೇಶ್ ಮಾತನಾಡಿದರು. ಪ್ರಾಂಶುಪಾಲ ಶಾಂತರಾಮ್ ಶೆಟ್ಟಿ, ಲಯನ್ಸ್ ಟ್ರಸ್ಟ್ ಕಾರ್ಯದರ್ಶಿ ಟಿ.ಪಿ, ಲೀಲಾವತಿ, ಅಧ್ಯಕ್ಷ ಕಾರ್ತಿಕೇಯನ್, ಬೆಂಗಳೂರು ದಕ್ಷಿಣ ಜಿಲ್ಲೆ ಲಯನ್ಸ್ ಪರಿಸರ ಅಧ್ಯಕ್ಷ ಮರಸಪ್ಪ ರವಿ, ಕಾಂಗ್ರೆಸ್ ಮುಖಂಡ ಈಶ್ವರ್, ಲೋಕೇಶ್ ಪಾಟೀಲ್, ಶಿಕ್ಷಕ ಶಿವಕುಮಾರ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-1623729785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.