ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

OnePlus 11 5G: ನೂತನ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಘೋಷಣೆ

ಒನ್‌ಪ್ಲಸ್, ನೂತನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ.
Last Updated 20 ಡಿಸೆಂಬರ್ 2022, 11:15 IST
ಅಕ್ಷರ ಗಾತ್ರ

ಬೆಂಗಳೂರು: ಒನ್‌ಪ್ಲಸ್ ನೂತನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ.

2023ರ ಆರಂಭದಲ್ಲೇ ನೂತನ ಗ್ಯಾಜೆಟ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ನೀಡುತ್ತಿದೆ.

ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಒನ್‌ಪ್ಲಸ್ 11 5G, ಫೆಬ್ರುವರಿ 7, 2023ರಂದು ಬಿಡುಗಡೆಯಾಗುತ್ತಿದೆ.

ಅದರ ಜತೆಗೆ, ಒನ್‌ಪ್ಲಸ್ ಬಡ್ಸ್ ಪ್ರೊ 2 ಕೂಡ ಬಿಡುಗಡೆ ಮಾಡಲು ಕಂಪನಿ ಮುಂದಾಗಿದೆ.

ಅಧಿಕ ಸಂಖ್ಯೆಯ ಗ್ರಾಹಕರನ್ನು ಹೊಂದಿರುವ ಭಾರತದಲ್ಲಿ ಈಗಾಗಲೇ 5G ಸೇವೆ ಆರಂಭವಾಗಿರುವುದರಿಂದ, ನೂತನ ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ 5Gಯನ್ನೇ ಆದ್ಯತೆಯಾಗಿ ನೀಡುತ್ತಿದೆ.

ಒನ್‌ಪ್ಲಸ್ ಕ್ಲೌಡ್ 11 ಹೆಸರಿನ ಈವೆಂಟ್ ನವದೆಹಲಿಯಲ್ಲಿ ಫೆಬ್ರುವರಿ 7ರಂದು ಸಂಜೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT