ಸಂಪಾದಕೀಯ: ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ;ಮುಕ್ತ ಮನಸ್ಸಿನ ಚರ್ಚೆ ಅಗತ್ಯ
Supreme Court Social Media Guidelines: ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲೆಯನ್ನು ಗೆರೆ ಎಳೆದಂತೆ ಗುರ್ತಿಸುವುದು ಸಾಧ್ಯವಿಲ್ಲ. ಹಾಗಾಗಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಸಲಹೆ, ವ್ಯಾಖ್ಯಾನಗಳನ್ನು ವ್ಯಾಪಕ ಚರ್ಚೆಗೆ ಒಳಪಡಿಸಬೇಕಾಗಿದೆ.Last Updated 16 ಜುಲೈ 2025, 0:30 IST