ಬೆಂಗಳೂರು: ದೇಶದ ಮಾರುಕಟ್ಟೆಗೆ ರಿಯಲ್‌ಮಿ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ.
ರಿಯಲ್‌ಮಿ ಸಿ ಸರಣಿಯಲ್ಲಿ ಹೊಸದಾಗಿ ಸಿ25ವೈ ಬಿಡುಗಡೆಯಾಗಿದ್ದು, 50 ಮೆಗಾಪಿಕ್ಸೆಲ್ ಕ್ಯಾಮರಾ ಹೊಂದಿದೆ.
ಬೆಲೆ ವಿವರ
ನೂತನ ರಿಯಲ್‌ಮಿ C25Y, 4 GB + 64 GB ಮಾದರಿಗೆ ದೇಶದಲ್ಲಿ ₹10,999 ದರ ಹೊಂದಿದೆ. ಉಳಿದಂತೆ, 4 GB + 128 GB ಆವೃತ್ತಿಗೆ ₹11,999 ದರವಿದೆ.
ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಜತೆಗೆ 2+2 ಮೆಗಾಪಿಕ್ಸೆಲ್ ಕ್ಯಾಮರಾ, 8 ಮೆಗಾಪಿಕ್ಸೆಲ್ ಸೆಲ್ಫಿ ಕೂಡ ಇದರಲ್ಲಿದೆ.
ಜತೆಗೆ 5000mAh ಬ್ಯಾಟರಿ ಬೆಂಬಲ, 18W ಫಾಸ್ಟ್ ಚಾರ್ಜಿಂಗ್ ಕೂಡ ಹೊಸ ರಿಯಲ್‌ಮಿ ಫೋನ್‌ನಲ್ಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.