ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಮ್‌ಸಂಗ್ ಗ್ಯಾಲಕ್ಸಿ ‘ಎಂ’ ಸರಣಿ ಸ್ಮಾರ್ಟ್‌ಫೋನ್ ಬೆಲೆ ಏರಿಕೆ

Last Updated 13 ಜುಲೈ 2021, 12:13 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಮ್‌ಸಂಗ್ ಗ್ಯಾಲಕ್ಸಿ ‘ಎಂ’ ಸರಣಿಯಲ್ಲಿ ಬಿಡುಗಡೆಯಾಗಿದ್ದ ಸ್ಮಾರ್ಟ್‌ಫೋನ್ ಒಂದರ ಬೆಲೆ ದೇಶದಲ್ಲಿ ಏರಿಕೆಯಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ02 ಸ್ಮಾರ್ಟ್‌ಫೋನ್ ಎರಡೂ ಆವೃತ್ತಿಯ ಬೆಲೆ ₹1,000 ಏರಿಕೆಯಾಗಿದೆ.

ಗ್ಯಾಲಕ್ಸಿ ಎಂ02
ಸ್ಯಾಮ್‌ಸಂಗ್ ‘ಎಂ’ ಸರಣಿಯಲ್ಲಿ ಪರಿಚಯಿಸಿದ್ದ ಗ್ಯಾಲಕ್ಸಿ ಎಂ02, 2 GB + 32 GB ಆವೃತ್ತಿ ದರ ಮೊದಲು ₹6,999 ಇದ್ದು, ₹1,000 ಬೆಲೆ ಏರಿಕೆ ಬಳಿಕ, ₹7,999 ಆಗಿದೆ.

ಅಲ್ಲದೆ, ಗ್ಯಾಲಕ್ಸಿ ಎಂ02, 3 GB + 32 GB ಮಾದರಿ ದರ ಮೊದಲು ₹7,499 ಇದ್ದಿದ್ದು, ₹1,000 ಬೆಲೆ ಏರಿಕೆ ಬಳಿಕ ₹8,499 ರೂ. ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ02, 6.5 ಇಂಚಿನ ಎಚ್‌ಡಿ+ ಡಿಸ್‌ಪ್ಲೇ, ಕ್ವಾಡ್ ಕೋರ್ ಮೀಡಿಯಾಟೆಕ್ MT6739 ಪ್ರೊಸೆಸರ್, 13+2 ಮೆಗಾಪಿಕ್ಸೆಲ್ ಹಿಂಬದಿ ಕ್ಯಾಮರಾ, 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT