ಅಲ್ಲದೆ, IMG PowerVR GE8320 ಗ್ರಾಫಿಕ್ಸ್ ಬೆಂಬಲ ಹೊಂದಿದೆ. 4GB RAM ಮತ್ತು 64GB / 128GB ಸ್ಟೋರೇಜ್ ಬೆಂಬಲ ಇದ್ದು, ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸೆನ್ಸರ್ ಜತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 5,000mAh ಬ್ಯಾಟರಿ ಬೆಂಬಲ ಹೊಂದಿದೆ ಎಂದು ಸ್ಯಾಮ್‌ಸಂಗ್ ತಿಳಿಸಿದೆ.