ಭಾನುವಾರ, ಏಪ್ರಿಲ್ 2, 2023
31 °C

Samsung Galaxy F22: ದೇಶದ ಮಾರುಕಟ್ಟೆಗೆ ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Samsung DH Photo

ಬೆಂಗಳೂರು: ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್ ಒಂದನ್ನು ದೇಶದ ಮಾರುಕಟ್ಟೆಗೆ ಪರಿಚಯಿಸಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್‌22 ಬಿಡುಗಡೆಯಾಗಿದ್ದು, ಫ್ಲಿಪ್‌ಕಾರ್ಟ್ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್22

ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಹಿಂಭಾಗದಲ್ಲಿ 48 ಮೆಗಾಪಿಕ್ಸೆಲ್ ಸಹಿತ ನಾಲ್ಕು ಕ್ಯಾಮರಾ, 13 ಮೆಗಾಪಿಕ್ಸೆಲ್ ಸೆಲ್ಫಿ, 6000mAh ಬ್ಯಾಟರಿ ಮತ್ತು 90Hz ರಿಫ್ರೆಶ್ ರೇಟ್ ಸಹಿತ ಡಿಸ್‌ಪ್ಲೇ ಇದೆ.

ಬೆಲೆ ಎಷ್ಟಿದೆ?

ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್22 ಸ್ಮಾರ್ಟ್‌ಫೋನ್‌ನಲ್ಲಿ 4 GB+64 GB ಹಾಗೂ 6 GB+128 GB ಎಂಬ ಎರಡು ಆಯ್ಕೆಗಳಿವೆ. ಈ ಪೈಕಿ 64ಜಿಬಿ ಸ್ಟೋರೇಜ್ ಮಾದರಿಗೆ ₹12,499 ಮತ್ತು 128GB ಮೆಮೊರಿ ಹೊಂದಿರುವ ಆವೃತ್ತಿಗೆ ₹14,499 ದರವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು