ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Samsung Galaxy S23: ಹೊಸ ಸ್ಮಾರ್ಟ್‌ಫೋನ್‌ ಸರಣಿ ಫೆಬ್ರುವರಿಯಲ್ಲಿ ಬಿಡುಗಡೆ

ಸ್ಯಾಮ್‌ಸಂಗ್ ನೂತನ ಪ್ರೀಮಿಯಂ ಸರಣಿ ಎಸ್‌23
Last Updated 29 ನವೆಂಬರ್ 2022, 11:06 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಮ್‌ಸಂಗ್ ಪ್ರೀಮಿಯಂ ಸರಣಿಯ ಎಸ್‌ ಸ್ಮಾರ್ಟ್‌ಫೋನ್‌ನಲ್ಲಿ ಹೊಸ ಮಾದರಿ ಮುಂದಿನ ವರ್ಷದ ಫೆಬ್ರುವರಿಯಲ್ಲಿ ಬಿಡುಗಡೆಯಾಗಲಿದೆ.

ಸ್ಯಾಮ್‌ಸಂಗ್ ಎಸ್‌23 ಸರಣಿ ಬಿಡುಗಡೆಗೆ ವಿಶೇಷ ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಈವೆಂಟ್ ನಡೆಯಲಿದೆ.

ಈ ಮೊದಲು, ಕನ್ಸೂಮರ್ ಎಲೆಕ್ಟ್ರಾನಿಕ್ಸ್ ಶೋ 2023ರಲ್ಲಿ ಹೊಸ ಗ್ಯಾಲಕ್ಸಿ ಎಸ್‌23 ಸರಣಿ ಬಿಡುಗಡೆಯಾಗಲಿದೆ ಎನ್ನಲಾಗಿತ್ತು.

ಆದರೆ, ಮುಂದೆ ಪ್ರತ್ಯೇಕ ಕಾರ್ಯಕ್ರಮ ಆಯೋಜನೆ ಮಾಡಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್‌23 ಸರಣಿ ಪರಿಚಯಿಸಲು ಸ್ಯಾಮ್‌ಸಂಗ್ ಕಂಪನಿ ಮುಂದಾಗಿದೆ.

ಹೊಸದಾಗಿ, ಎಸ್‌23 ಆವೃತ್ತಿಯಲ್ಲಿ ಗ್ಯಾಲಕ್ಸಿ ಎಸ್‌23, ಎಸ್‌23 ಪ್ಲಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್‌23 ಅಲ್ಟ್ರಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT