ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Vivo T1 Pro 5G: ಆಕರ್ಷಕ ಸ್ಮಾರ್ಟ್‌ಫೋನ್ ಪರಿಚಯಿಸಿದ ವಿವೊ

ಅಕ್ಷರ ಗಾತ್ರ

ಬೆಂಗಳೂರು: ದೇಶದ ಗ್ಯಾಜೆಟ್ ಮಾರುಕಟ್ಟೆಗೆ ವಿವೊ ನೂತನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.

ವಿವೊ ಟಿ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸದಾಗಿ ವಿವೊ T1 Pro 5G ಮಾರುಕಟ್ಟೆಗೆ ಲಗ್ಗೆ ಇರಿಸಿದೆ.

ವಿವೊ T1 Pro 5G
ನೂತನ ಸ್ಮಾರ್ಟ್‌ಫೋನ್‌ನಲ್ಲಿ 6.44 ಇಂಚಿನ ಫುಲ್‌ ಎಚ್‌ಡಿ+ ಅಮೊಲಿಡ್ ಡಿಸ್‌ಪ್ಲೇ, ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಇದೆ.

ಕ್ವಾಲ್ಕಂ ಸ್ನ್ಯಾಪ್‌ಡ್ರ್ಯಾಗನ್ 778G ಒಕ್ಟಾ ಕೋರ್ ಪ್ರೊಸೆಸರ್ ಮತ್ತು ಅಡ್ರೆನೊ 642L ಗ್ರಾಫಿಕ್ಸ್ ಬೆಂಬಲವಿದೆ. ಜತೆಗೆ 8 GB RAM ಮತ್ತು 128 GB ಸ್ಟೋರೇಜ್ ಇದ್ದು, 4,700mAh ಬ್ಯಾಟರಿ ಹಾಗೂ 66W ಚಾರ್ಜಿಂಗ್ ಬೆಂಬಲವಿದೆ ಎಂದು ಕಂಪನಿ ಹೇಳಿದೆ.

ಹಿಂಭಾಗದಲ್ಲಿ 64 ಮೆಗಾಪಿಕ್ಸೆಲ್ ಜತೆಗೆ 8+2 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಇದರಲ್ಲಿದೆ.

ವಿವೊ ಸ್ಮಾರ್ಟ್‌ಫೋನ್ 6 GB RAM + 128 GB ಮಾದರಿಗೆ ₹23,999 ಹಾಗೂ 8GB RAM + 128GB ಆವೃತ್ತಿಗೆ ₹24,999 ದರ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT