ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾಗೆ 5 ಟಿಎಂಸಿ ಅಡಿ ನೀರು

Last Updated 16 ಜೂನ್ 2018, 18:44 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಒಂದೇ ದಿನ 5 ಟಿಎಂಸಿ ಅಡಿ ನೀರು ಬಂದಿದೆ.

ಶುಕ್ರವಾರ 11.91 ಟಿಎಂಸಿ ಅಡಿ ಇದ್ದ ನೀರಿನ ಸಂಗ್ರಹ ಶನಿವಾರ 16.38 ಟಿಎಂಸಿ ಅಡಿಗೆ ಏರಿದೆ. ಒಳಹರಿವು 52,136 ಕ್ಯುಸೆಕ್ ದಾಖಲಾಗಿದೆ. ಮೂರು ದಿನಗಳಲ್ಲಿ ಒಟ್ಟು 11 ಟಿಎಂಸಿ ಅಡಿ ನೀರು ಜಲಾಶಯಕ್ಕೆ ಹರಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT