ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಭೂಕುಸಿತ; 7 ಜನ ಸಾವು, 80 ಜನ ಕಣ್ಮರೆ
landslide in Indonesia: ಭಾರಿ ಮಳೆಯಿಂದಾಗಿ ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 80 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಆ ದೇಶದ ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.Last Updated 25 ಜನವರಿ 2026, 3:06 IST