ಶುಕ್ರವಾರ, ಅಕ್ಟೋಬರ್ 22, 2021
29 °C

ನೊಬೆಲ್ 2021: ರಸಾಯನಶಾಸ್ತ್ರ ವಿಭಾಗದಲ್ಲಿ ಇಬ್ಬರು ವಿಜ್ಞಾನಿಗಳಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ಟಾಕ್‌ಹೋಮ್‌: 2021ನೇ ಸಾಲಿನ ರಸಾಯನಶಾಸ್ತ್ರ ವಿಭಾಗದ ನೊಬೆಲ್‌ ಪ್ರಶಸ್ತಿ ಬುಧವಾರ ಘೋಷಣೆಯಾಗಿದೆ. ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಬೆಂಜಮಿನ್‌ ಲಿಸ್ಟ್‌ ಹಾಗೂ ಡೇವಿಡ್‌ ಮ್ಯಾಕ್‌ಮಿಲನ್‌ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಸಾಯನ ವಿಜ್ಞಾನದಲ್ಲಿ ಮಹತ್ತರ ಕಾರ್ಯ ಮಾಡಿದ್ದಕ್ಕಾಗಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಸಮಿತಿ ಬುಧವಾರ ತಿಳಿಸಿದೆ. 

’ಅಸಮತೋಲಿತ ಆರ್ಗನೊಕ್ಯಾಟಲೀಸಿಸ್‌’ (asymmetric organocatalysis) ಅಭಿವೃದ್ಧಿಗಾಗಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಸಮಿತಿ ಟ್ವೀಟ್‌ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು