ಹೆಬ್ರಿ: ಇಲ್ಲಿನ ಅಲಯನ್ಸ್ ಕ್ಲಬ್ 2026– 27ನೇ ಸಾಲಿನ ಅಧ್ಯಕ್ಷರಾಗಿ ಬಾಲಚಂದ್ರ ಮುದ್ರಾಡಿ ಆಯ್ಕೆಯಾಗಿದ್ದಾರೆ.

ಕ್ಲಬ್ ಅಧ್ಯಕ್ಷ ಕಬ್ಬಿನಾಲೆ ರಾಮಚಂದ್ರ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಾಸಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ಸುರೇಶ ನಾಯ್ಕ್, ಖಜಾಂಚಿಯಾಗಿ ವಕೀಲ ವರಂಗ ಸುರೇಶ ಪೂಜಾರಿ, ಉಪಾಧ್ಯಕ್ಷರಾಗಿ ಕಬ್ಬಿನಾಲೆ ಶ್ರೀಧರ ಹೆಬ್ಬಾರ್, ಅಶೋಕ ಕುಮಾರ್ ಶೆಟ್ಟಿ ಮುದ್ರಾಡಿ, ನಿತ್ಯಾನಂದ ಭಟ್ ಹುತ್ತುರ್ಕೆ ಆಯ್ಕೆಯಾದರು. ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 2026– 27ನೇ ಸಾಲಿನ ಅಲಯನ್ಸ್ ಸಿಟಿ ಕ್ಲಬ್ ಅಧ್ಯಕ್ಷರಾಗಿ ಸುನೀತಾ ಹೆಬ್ಬಾರ್, ಕಾರ್ಯದರ್ಶಿಯಾಗಿ ರಮ್ಯಕಾಂತಿ, ಖಜಾಂಚಿಯಾಗಿ ಅಮೃತ ಮುದ್ರಾಡಿ, ಇತರ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-28-1045754491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.