ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಶುಭಾಂಶು ಶುಭಾಗಮನ; ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ‘ಶುಕ್ಲಾ ದೆಸೆ’

Published : 16 ಜುಲೈ 2025, 0:30 IST
Last Updated : 16 ಜುಲೈ 2025, 0:30 IST
ಫಾಲೋ ಮಾಡಿ
Comments
ಶುಭಾಂಶು ಶುಕ್ಲಾ ಅವರಿಗೆ ಹೃತ್ಪೂರ್ವಕ ಸ್ವಾಗತ. ಶುಕ್ಲಾ ಸೇರಿ ‘ಆ್ಯಕ್ಸಿಯಂ–4’ ಕಾರ್ಯಕ್ರಮದ ಭಾಗವಾಗಿದ್ದ ಪ್ರತಿಯೊಬ್ಬರಿಗೂ ಅಭಿನಂದನೆಗಳು. ಶುಕ್ಲಾ ಅವರ ಈ ಸಾಧನೆಯು ಭಾರತದ ಬಾಹ್ಯಾಕಾಶ ಅನ್ವೇಷಣೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಸಹಯೋಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ
ದ್ರೌಪದಿ ಮುರ್ಮು, ರಾಷ್ಟ್ರಪತಿ
ನಾಲ್ವರು ಗಗನಯಾನಿಗಳಿಗೆ ಮರಳಿ ಭೂಮಿಗೆ ಸ್ವಾಗತ. ಇಂದು ‘ಡ್ರ್ಯಾಗನ್‌ ಗ್ರೇಸ್’ ಸುರಕ್ಷಿತವಾಗಿ ಇಳಿಯುವ ಮೂಲಕ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೈಗೊಂಡಿದ್ದ ಅಂತರಿಕ್ಷಯಾನವು ಯಶಸ್ವಿಯಾಗಿ ಕೊನೆಗೊಂಡಿದೆ ಎಂಬುದನ್ನು ಸಾರಿದೆ
ಆ್ಯಕ್ಸಿಮ್‌ ಸ್ಪೇಸ್‌, ಬಾಹ್ಯಾಕಾಶ ಸಂಸ್ಥೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT