ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಬಾಡ ತಪ್ಪಿತಸ್ಥ ಅಲ್ಲ: ಐಸಿಸಿ

Last Updated 20 ಮಾರ್ಚ್ 2018, 19:24 IST
ಅಕ್ಷರ ಗಾತ್ರ

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಅವರು ತಪ್ಪಿತಸ್ಥರಲ್ಲ ಎಂದು ಅಂತರರಾಷ್ಟ್ರೀಯ ಕ್ರಿಕೆಟ್  ಕೌನ್ಸಿಲ್ (ಐಸಿಸಿ) ಮಂಗಳವಾರ ತಿಳಿಸಿದೆ.

‘ಟೆಲಿ ಕಾನ್ಫರೆನ್ಸ್ ಮೂಲಕ  ಅರ್ಜಿ ವಿಚಾರಣೆ ನಡೆಸಿದ ನ್ಯೂಜಿಲೆಂಡ್‌ನ ಹಿರಿಯ ವಕೀಲ ಮೈಕೆಲ್‌ ಹೆರಾನ್‌ ಅವರು ರಬಾಡ ತಪ್ಪಿತಸ್ಥರಲ್ಲ ಎಂದು ಹೇಳಿದ್ದಾರೆ’ ಎಂದು ಐಸಿಸಿ ಹೇಳಿದೆ.

ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಜೊತೆ ಅನುಚಿತವಾಗಿ ವರ್ತಿಸಿದ್ದರಿಂದ ಈ ಮೊದಲು ರಬಾಡ ಅವರ ಮೇಲೆ ಎರಡು ಪಂದ್ಯಗಳ ನಿಷೇಧ ಹೇರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT