ಸ್ಟಾಕ್ಹೋಮ್: ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, ಸುಸುಮು ಕಿಟಗಾವ, ರಿಚರ್ಡ್ ರಾಬ್ಸನ್ ಮತ್ತು ಒಮರ್ ಎಂ. ಯಾಘಿ ಎಂಬ ಮೂವರು ವಿಜ್ಞಾನಿಗಳು ಪ್ರಶಸ್ತಿಗೆ ಅರ್ಹರಾಗಿದ್ದಾರೆ.

'ಮೆಟಲ್ ಆರ್ಗನಿಕ್ ಫ್ರೇಮ್ವರ್ಕ್' ಸಂಶೋಧನೆಗಾಗಿ ಈ ಮೂವರು ರಸಾಯನಶಾಸ್ತ್ರ ವಿಜ್ಞಾನಿಗಳು ನೊಬೆಲ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ಟೀಡಿಷ್ ಅಕಾಡೆಮಿ ತಿಳಿಸಿದೆ.

ಪ್ರಶಸ್ತಿ ವಿತರಣಾ ಸಮಾರಂಭವು ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿ ಅಂಗವಾಗಿ ಡಿ.10ರಂದು ನಡೆಯಲಿದೆ.

ಮೇರಿ ಬ್ರಂಕೋ, ಫ್ರೆಡ್ ರಾಮ್ಸ್ಡೆಲ್ ಹಾಗೂ ಜಪಾನ್ನ ಶಿಮೊನ್ ಸಕಾಗುಚಿ ಅವರಿಗೆ ಪ್ರಸಕ್ತ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್ ಪ್ರಶಸ್ತಿ ಸೋಮವಾರ ಘೋಷಣೆಯಾಗಿತ್ತು.

ಭೌತಶಾಸ್ತ್ರ ವಿಭಾಗದಲ್ಲಿ 'ಕ್ವಾಂಟಮ್ ಮೆಕ್ಯಾನಿಕಲ್ ಟನಲಿಂಗ್' ಸಂಬಂಧಿತ ಮಹತ್ವದ ಸಂಶೋಧನೆಗಾಗಿ ಬ್ರಿಟನ್ನ ಜಾನ್ ಕ್ಲಾರ್ಕ್, ಫ್ರಾನ್ಸ್ನ ಮೈಕಲ್ ಎಚ್. ಡೆವೊರೆಟ್ ಮತ್ತು ಅಮೆರಿಕದ ಜಾನ್ ಎಂ. ಮಾರ್ಟಿನಿಸ್ ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದರು.
.Nobel Prize ಭೌತಶಾಸ್ತ್ರ ವಿಭಾಗದಲ್ಲಿ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ.Nobel Prize: ಮೂವರಿಗೆ ವೈದ್ಯಕೀಯ ಕ್ಷೇತ್ರದ ನೊಬೆಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.