ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಅಡಿಯಲ್ಲಿ ಕಾರ್ಯನಿರ್ವಹಿಸುವ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಅಪ್ಲೈಡ್ ಫಿಸಿಕ್ಸ್ (ಎಂಐಎಪಿ) ವತಿಯಿಂದ ಈಚೆಗೆ ಮಾಹೆಯಲ್ಲಿ ಅನ್ವಯಿಕ ಭೌತಶಾಸ್ತ್ರ ವಿಷಯದಲ್ಲಿ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.

ಎಂಐಎಪಿಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ವಿಜ್ಞಾನಿಗಳು, ಕೈಗಾರಿಕಾ ತಜ್ಞರು ಮತ್ತು ಸಂಶೋಧಕರು ಭಾಗವಹಿಸಿದ್ದರು.

ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕುಲಪತಿ ಇಂದ್ರನಿಲ್ ಮನ್ನಾ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಉಮೇಶ್ ವಾಘ್ಮಾರೆ, ಎ.ಸಿ. ಭಾಸಿಕುಟ್ಟನ್, ಚಂದ್ರಭಾಸ್ ನಾರಾಯಣ, ಅಮಿತ್ ಅಗ್ರವಾಲ್, ವಿಜಯಮೋಹನನ್ ಕೆ. ಪಿಳ್ಳೆ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-28-702800344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.